September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ನ್ಯಾಚುರೋಪತಿ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಬಹಳ ವಿಜ್ರಮನೆಯಿಂದ ಆಚರಿಸಲಾಯಿತು.


ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆ ಉಜಿರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಯುತ ಜನಾರ್ದನ ಇವರು ಭಾಗವಹಿಸಿದರು.


ಇವರು ಸ್ವಾತಂತ್ರ್ಯದ ಮಹತ್ವ ಹಾಗೂ ಪ್ರಸ್ತುತ ನಮ್ಮ ದೇಶವನ್ನು ಕಾಯುವ ಸೈನಿಕರ ಬಗ್ಗೆ ಹಾಗೂ ಅವರ ಸೇವೆಯ ಬಗ್ಗೆ ವಿವರಿಸಿದರು, ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಶಾಂತ್ ಶೆಟ್ಟಿ ಇವರು ಸ್ವಾಗತಿಸಿದರು ಹಾಗೂ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ಸುಜಾತ ಇವರು ವಂದನಾರ್ಪಣೆ ಮಾಡಿದರು ಮತ್ತು ಕಾರ್ಯಕ್ರಮವನ್ನು ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀಯುತ ಧರ್ಮೇಂದ್ರ ಕುಮಾರ್ ನಿರೂಪಣೆ ಮಾಡಿದರು, ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕ ಬಂಧುಗಳು, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Related posts

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ಶ್ರೀ ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಜ.22: ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಬೆಳ್ತಂಗಡಿ ತಾಲೂಕಿನಾದ್ಯಂತ ಸಂಭ್ರಮಿಸಲು ಸಜ್ಜಾಗಿರುವ ರಾಮಭಕ್ತರು

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಉಜಿರೆಯ ಪದ್ಮಶ್ರೀ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಪದ್ಮಶ್ರೀ ಬೆಳಕಿನ ಶಾಪಿಂಗ್ ಉತ್ಸವ”

Suddi Udaya
error: Content is protected !!