Uncategorized

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ
ಅರಮಲೆಬೆಟ್ಟ,ಗುರುವಾಯನಕೆರೆಯಲ್ಲಿ ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ ಆ.16 ಶನಿವಾರ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ 8ಕ್ಕೆ ಶ್ರೀ ದೈವದ ಭಂಡಾರವನ್ನು ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ತರಲಾಯಿತು. ಬಳಿಕ ತೋರಣ ಮುಹೂರ್ತ, ಗಣ ಹೋಮ, ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ನಡೆಯಿತು.

ನಂತರ ಕೊಡಮಣಿತ್ತಾಯ ದೈವದ ಸೋಣ ಕೋಲ ವೈಭವ ಪೂಣ೯ವಾಗಿ ಜರುಗಿತು. ಕಾಯ೯ಕ್ರಮದಲ್ಲಿ ಆನುವಂಶಿಕ ಆಡಳಿತ ಮೊಕೇಸರಾದ ಸುಖೇಶ್ ಕುಮಾ‌ರ್ ಕಡಂಬು, ಶಶಿಧರ ಶೆಟ್ಟಿ ಬರೋಡ, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಲ| ದೇವದಾಸ್ ಶೆಟ್ಟಿ ಬದ್ಯಾರ್, ಆನಂದ ಶೆಟ್ಟಿ ವಾತ್ಸಲ್ಯ, ಸುನೀಶ್ ಕುಮಾರ್, ಜಯರಾಮ ಶೆಟ್ಟಿ ಪಡಂಗಡಿ, ಪುರಂದರ ಶೆಟ್ಟಿ ಪಾಡ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ,

ಪ್ರದೀಪ್‌ ಕುಮಾ‌ರ್ ಶೆಟ್ಟಿ. ವಾತ್ಸಲ್ಯ , ಸೀತಾರಾಮ ಶೆಟ್ಟಿ ವೈಭವ, ಶಶಿಕಿರಣ್ ಜೈನ್, ವಸಂತ ಗೌಡ ವರಕಬೆ, ಪ್ರಕಾಶ್ ಜೈನ್ ಡೇವುಣಿ’, ಪ್ರಶಾಂತ್ ಶೆಟ್ಟಿ ಶಕ್ತಿನಗರ, ಪ್ರೇಮ್ ಶೆಟ್ಟಿ ಅನುಗ್ರಹ ಶಕ್ತಿನಗರ, ಪ್ರಸಾದ್ ಶೆಟ್ಟಿ ಬ್ರಾಮರಿ ಪಿಲಿಚಾಮುಂಡಿ ಕಲ್ಲು, ಶ್ರೀಮತಿ ಜಯಂತಿ ಮಲ್ಲಿ ಸುಧೆಕಾರ್, ನಾಗರಾಜ್ ಶೆಟ್ಟಿ ಬಾಬುಗುಡ್ಡೆ ಮಂಗಳೂರು, ಸತ್ಯಶಂಕರ್ ಭಟ್ ಮಂಜುಶ್ರೀ ನಿಲಯ,
ಶ್ರೀಮತಿ ಪ್ರಿಯಾ ಹೆಗ್ಡೆ ಪ್ರಕೃತಿ ಶಕ್ತಿನಗರ,ದಿನೇಶ್ ಶೆಟ್ಟಿ ಪೂನಾ,ಹಾಗೂ
ಅಪಾರ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ಗಂಧಪ್ರಸಾದ ಹಾಗೂ ಅನ್ನ ಸಂತರ್ಪಣೆ ಸ್ವೀಕರಿಸಿ ದೈವದ ಅನುಗ್ರಹಕ್ಕೆ ಪಾತ್ರರಾದರು.
ಶ್ರೀಮತಿ ಕಾಶಿ ಶೆಟ್ಟಿ ಮತ್ತು ಮಕ್ಕಳು, ನವಶಕ್ತಿ ಗುರುವಾಯನಕೆರೆ ಇವರಿಂದ ಮಹಾ ಅನ್ನದಾನದ ಸೇವೆ ನಡೆಯಿತು.

Related posts

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya

ಸುಯ೯ ಸದಾಶಿವ ರುದ್ರ ದೇವಸ್ಥಾನಕ್ಕೆ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಭೇಟಿ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನ ಮoದಿರಕ್ಕೆ ಶ್ರೀಮತಿ ಲಾವಣ್ಯ ಬಲ್ಲಾಳ್ ಭೇಟಿ

Suddi Udaya

ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya
error: Content is protected !!