September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅ 15. ಕಳಿಯ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಅಧ್ಯಕ್ಷ ದಿವಾಕರ ಎಂ ದ್ವಜಾರೋಹಣಗೈದು ಸಂದೇಶ ಭಾಷಣಗೈದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಇಂದಿರಾ ಕೆ, ಪಿ ಡಿ ಓ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ , ಸುಭಾಷಿಣಿ ಕೆ, ಮೋಹಿನಿ, ಹರೀಶ್ ಕುಮಾರ್, ಕುಸುಮಾ ಎನ್ ಬಂಗೇರ, ಮರೀಟಾ ಪಿಂಟೋ, ಲತೀಫ್ ಪರಿಮ, ವಿಜಯ ಗೌಡ, ಯಶೋದರ ಶೆಟ್ಟಿ, ಪುಷ್ಪಾ ನಾಳ, ಶ್ವೇತಾ ಕೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ಮಾಜಿ ಅಧ್ಯಕ್ಷ ಶರತ್ ಶೆಟ್ಟಿ, ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ, ಪ್ರಮೀಳಾ, ರವಿ ಎಚ್, ನಂದಿನಿ ಪಿ ರೈ, ಸುರೇಶ್ ಗೌಡ, ಮಾನಸ, ಲಲಿತಾ ಬೆರ್ಕೆತ್ತೋಡಿ, ವಸಂತ ಶೆಟ್ಟಿ, ಸ್ಥಳೀಯರಾದ ನವೀನ್ ಶೆಟ್ಟಿ ಹಾಜರಿದ್ದರು. ಕಾರ್ಯದರ್ಶಿ ಕುಂಞಿ ಕೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ನ.5: ಬೆಳ್ತಂಗಡಿ ಧರ್ಮಪ್ರಾಂತ್ಯದ ಎರಡನೆಯ ಧರ್ಮಾಧ್ಯಕ್ಷರಾದ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಪದಗ್ರಹಣ

Suddi Udaya

ವಾಣಿ ಆಂ.ಮಾ. ಶಾಲೆಯ ಕು. ಶಾನ್ವಿ ಕುಲಾಲ್ ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!