September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವೃತಾಚಾರಣೆ, ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕೋನಳ್ಳಿ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ವಿಧಾನ ಪರಿಷತ್ ಮಾಜಿ‌ ಶಾಸಕ ಕೆ.ಹರೀಶ್ ಕುಮಾರ್ ದಂಪತಿ ಹಾಗೂ ಕುಟುಂಬಸ್ಥರು ಭೇಟಿಯಾಗಿ ಆಶೀರ್ವಾದ ಪಡೆದರು.

Related posts

ಬಳಂಜ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಬ್ರಹ್ಮಶ್ರೀ ಮಂಡಳಿಯಿಂದ ಪೆನ್ನು ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಧ್ಯಾನ ತರಬೇತಿ

Suddi Udaya

ಸುಪ್ರೀಂ ಕೋರ್ಟ್ ನಲ್ಲಿ ರಿಜೆಕ್ಟ್ ಆಗಿತ್ತು ಬುರುಡೆ ಪ್ರಕರಣ: ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪೈಸಾ ಇನ್ಟ್ರೆಸ್ಟ್‌ ಲಿಟಿಗೇಷನ್‌ ಎಂದಿದ್ದ ನ್ಯಾಯಪೀಠ

Suddi Udaya

ಬೆಳ್ತಂಗಡಿ ತಾಲೂಕು ಯುವಜನ ಒಕ್ಕೂಟದ ನೂತನ ಅಧ್ಯಕ್ಷರು, ಪದಾಧಿಕಾರಿಗಳ ಆಯ್ಕೆ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ.

Suddi Udaya
error: Content is protected !!