ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಧರ್ಮಸ್ಥಳ : ಇಲ್ಲಿಯ ಚಂದ್ರಗಿರಿ ನಗರದ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ಜಮಾ ಉಗ್ರಾಣದ ಮಾಜಿ ಮುತ್ಸದಿ ಯಕ್ಷಗಾನ ಕಲಾ ಪೋಷಕ ಭುಜಬಲಿ.ಬಿ ಯವರು ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಧನಲಕ್ಷ್ಮೀ ಜನಾರ್ದನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಸವಿತಾ ಮಂಜುನಾಥ್, ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ರೇವತಿ ಅಣ್ಣಪ್ಪ ಆಚಾರಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶೃಂಗಾರ್ ಮಗುವಿನ ಹುಟ್ಟು ಹಬ್ಬದ ಪ್ರಯುಕ್ತ ಮಾವಿನ ಹಣ್ಣಿನ ಗಿಡವನ್ನು ನೆಡಲಾಯಿತು. ಬಾಲ ವಿಕಾಸ ಸಮಿತಿ ಎಲ್ಲಾ ಸದಸ್ಯರು, ಮಕ್ಕಳ ಪೋಷಕರು, ಸ್ತ್ರಿ ಶಕ್ತಿ ಸಂಘದ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು, ಪುಟಾಣಿ ಮಕ್ಕಳು, ಊರಿನ ಗಣ್ಯರು, ಅಂಗನವಾಡಿ ಸಹಾಯಕಿ ಶ್ರೀಮತಿ ಭಾಗ್ಯ ರವರು ಭಾಗವಹಿಸಿದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಬಿಂದು ಸ್ವಾಗತಿಸಿದರು.

Related posts

ತೆಕ್ಕಾರಿನಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ಬೆಳ್ತಂಗಡಿ ಹಾಗೂ 9 ವಲಯಗಳ ಆಶ್ರಯದಲ್ಲಿ ಆಟಿದ ಕಮ್ಮೆನ ಮತ್ತು ಆಟೋಟ ಸ್ಪರ್ಧೆ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಬೆಳ್ತಂಗಡಿ ಕುಣಿತ ಭಜನ ತರಬೇತುದಾರರಿಂದ ಕೊಡಗು ಜಿಲ್ಲೆಯಲ್ಲಿ ಕುಣಿತ ಭಜನಾ ತರಬೇತಿ ಪ್ರಾರಂಭ

Suddi Udaya

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya
error: Content is protected !!