ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

ಪಟ್ರಮೆ: ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಸಂಪರ್ಕದ ಪರಿಶಿಷ್ಟ ಜಾತಿ ಕಾಲೊನಿಯ ಪಂಚಾಯತ್ ರಸ್ತೆಯ ಕಿರು ಸೇತುವೆ ಆ. 15 ರಂದು ಸುರಿದ ಮಳೆಯ ಅಬ್ಬರಕ್ಕೆ ಕುಸಿಯಲಾರಂಭಿಸಿದೆ. ಇದರಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ.

ಸೇತುವೆಯು ಪಟ್ರಮೆ ಮುಖ್ಯ ರಸ್ತೆಯ ಪ್ರಾರಂಭದಲ್ಲೇ ನೂರು ಮೀಟರ್ ಅಂತರದಲ್ಲಿ ಇರುವುದಾಗಿದ್ದು, ಎಲ್ಲಾ ಬಳಕೆದಾರರ ಮನೆಗಳೂ ಹತ್ತಿರದಲ್ಲಿಯೇ ಇರುವುದಾಗಿದ್ದು, ಅಷ್ಟೂ ಮನೆಯವರು ಸಂಕಷ್ಟಗೊಳಗಾಗಿದ್ದಾರೆ.

ಕಳೆದ ಹಲವು ವರ್ಷಗಳಿಂದ ಶ್ಯಾಮ್ ರಾಜ್ ಸಹಿತ ಬಹಳಷ್ಟು ಮಂದಿ ಈ ರಸ್ತೆ ಅಭಿವೃದ್ದಿ ಮಾಡಿಕೊಡುವಂತೆ ಮನವಿ ಮಾಡಿದ್ದರು. ಕೂಡಲೇ ಸಂಬಂಧಪಟ್ಟ ಇಲಾಖೆ ಈ ಕಡೆ ಗಮನಹರಿಸಿದರೆ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬಹುದು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಪದ್ಮುಂಜ: ಶ್ರೀ ವಿಷ್ಣು ಅಸೋಸಿಯೇಟ್ಸ್, ಗ್ರಾಮ ಒನ್, ಶ್ರೀ ವಿಷ್ಣು ಡಿಜಿಟಲ್ ಸೇವಾ ಕೇಂದ್ರದಲ್ಲಿ ಇ -ಸ್ಟ್ಯಾಂಪ್ (ಠಸ್ಸೆ) ಪೇಪರ್ ಸೇವೆಯ ಶುಭಾರoಭ ಹಾಗೂ ವಿಶೇಷ ಸಾಧಕರಿಗೆ ಸನ್ಮಾನ

Suddi Udaya

ಪಡಂಗಡಿ- ಸೋಣಂದೂರು- ಮಾಲಾಡಿ ಬಿಜೆಪಿ ಗ್ರಾಮ ಸಮಿತಿಯಿಂದ ನಡೆದಗರ್ಡಾಡಿ-ಸೋಣಂದೂರು – ಮಾಲಾಡಿ ಕೊಲ್ಪೆದಬೈಲು ಸಂಪರ್ಕ ರಸ್ತೆ ಸ್ವಚ್ಛತಾ ಕಾರ್ಯದಲ್ಲಿ ಜೊತೆಗೂಡಿ ನಡೆಸಲಾದ ಶ್ರಮದಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!