23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಉಷಾ ಅಂಚನ್, ಕಾಂಗ್ರೆಸ್ ಗ್ರಾಮೀಣ ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ ಸಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ, ಮೇಳ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶೋಭಾ ನಾರಾಯಣ ಗೌಡ, ತಾಲೂಕು ಕೆ ಡಿ ಪಿ ಸದಸ್ಯರಾದ ಸುನಿಲ್ ಜೈನ್, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೇರಿಂಜೆ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೀರೇಂದ್ರ ಕುಮಾರ್ ಜೈನ್, ಆರಾಧನಾ ಸಮಿತಿಯ ಸದಸ್ಯರಾದ ಬಾಲಕೃಷ್ಣ ಭಟ್, ಪ್ರಮುಖರಾದ ಹಣ್ಣು ಪರಮಾರು ವಿಜಯ ಗೌಡ ಬೆಳಾಲು, ಶರೀಫ್ ಶಬರಬೈಲ್, ಮಹಮ್ಮದ್ ಹನೀಫ್ ಉಜಿರೆ , ಉಮೈರಾ ಬಾನು, ಕುಶಾಲಪ್ಪ ಗೌಡ ಶಿರ್ಲಾಲು, ಶ್ರೀಮತಿ ಡಯಾನಾ ಪುದುವೆಟ್ಟು, ಸಂತೋಷ್ ಕೆ ಸಿ ಪುದುವೆಟ್ಟು, ಕುಶಲಪ್ಪ ಗೌಡ ಕಳೆಂಜ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!