September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಇಲ್ಲಿಯ ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರಮದಿಂದ ನಡೆಯಿತು.

ಧ್ವಜರೋಹಣವನ್ನು ಸುದ್ದಿ ಉದಯ ಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್., ಜಿಯೋ ಮೊಬೈಲ್ ಕಂಪೆನಿಯ ಮ್ಯಾನೇಜರ್ ಕಿರಣ್ ಕುಮಾರ್ ಶೆಟ್ಟಿ, ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಕುಮಾರ್, ಉಪ ವ್ಯವಸ್ಥಾಪಕ ದಿನೇಶ್, ಅಮರ್ ಡ್ರಗ್ ಸಂಸ್ಥೆಯ ಮಾಲಕ ಗಣಪತಿ ಭಟ್ ಹಾಗೂ ಮುಳಿಯ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಂಗಳೂರು ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ನೇತ್ರಾವತಿ ಸ್ನಾನಘಟ್ಟದ ಬಳಿ ಪೆಟ್ರೋಲ್ ಸುರಿದು ಆತ್ಮಹತ್ಯೆಗೆ ಯತ್ನ

Suddi Udaya

ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆಗೆ ಶೀಘ್ರವೇ ಶಿಲಾನ್ಯಾಸ: ಕುಪ್ಪೆಟ್ಟಿ-ಉಪ್ಪಿನಂಗಡಿ ರಸ್ತೆ ದುರಸ್ತಿಗೆ 7 ಬಾರಿ ಸರಕಾರಕ್ಕೆ ಮನವಿ: ಶಾಸಕ ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya
error: Content is protected !!