23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

ಕಕ್ಕಿಂಜೆ : ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ ವಿಖಾಯ ರಕ್ತ ದಾನಿ ಬಳಗ ದ.ಕ ಜಿಲ್ಲೆ, ರಕ್ತ ನಿಧಿ ವೆನ್ಹಾಕ್ ಜಿಲ್ಲಾ ಸರಕಾರಿ ಅಸ್ಪತ್ರೆ ಮಂಗಳೂರು, ಬೆನಕ ಹೆಲ್ತ್ ಸೆಂಟರ್ & ಮಲ್ಟಿ ಸ್ಪೆಷಿಯಾಲಿಟಿ ಹಾಸ್ಪಿಟಲ್ ಉಜಿರೆ ಇದರ ಸಹಯೋಗದಿಂದ ಸ್ವಾತಂತ್ರೋತ್ಸವದ ಪ್ರಯುಕ್ತ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರವು ಆ.16 ರಂದು ಕಕ್ಕಿಂಜೆ ನೂರುಲ್ ಇಸ್ಲಾಂ ಮದ್ರಸ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಆರೋಗ್ಯಯ ಸಮಿತಿ ಸದಸ್ಯ ರಶೀದ್ ಕಕ್ಕಿಂಜೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಶ್ರೀ ಸತ್ಯಚಾವಡಿ ತರವಾಡು ಮನೆಯ ಪ್ರವೇಶೋತ್ಸವ, ದೈವ ದೇವರುಗಳ ಪುನರ್ ಪ್ರತಿಷ್ಠ ಬ್ರಹ್ಮಕಲಶೋತ್ಸವ:

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya
error: Content is protected !!