25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ: ಸಂತ ತೆರೆಸಾ ಆಂ.ಮಾ. ಶಾಲೆಯ ವಿದ್ಯಾರ್ಥಿಗಳ ಅಮೋಘ ಸಾಧನೆ

ಬೆಳ್ತಂಗಡಿ : ಎಸ್‌ಡಿಎಂ ಕಾಲೇಜಿನ ಮೈದಾನದಲ್ಲಿ ನಡೆದ ವಲಯಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಸಂತ ತೆರೆಸಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಗೈದಿದ್ದಾರೆ.

ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ಜಯದಲ್ಲಿ ಸಂತ ತೆರೆಸಾ ಸಂಯುಕ್ತ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಿರಾಜ್ ಹಾಗೂ ವಿನ್ಸೆಂಟ್ ಇವರ ಮಾರ್ಗದರ್ಶನ ಮಹತ್ವದ ಪಾತ್ರವಹಿಸಿದೆ.

Related posts

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya
error: Content is protected !!