September 6, 2026
Uncategorized

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕೋನಳ್ಳಿ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ,ಯುವ ನ್ಯಾಯವಾದಿ ಅನಿಲ್ ಕುಮಾರ್ ಯು ದಂಪತಿ ಭೇಟಿಯಾಗಿ ಆಶೀರ್ವಾದ ಪಡೆದರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಬಿ.ಸಿ.ರೋಡು: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಾಡುಹಗಲೇ ಮುಂಡಾಜೆಯಲ್ಲಿಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮೇ 15: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿದೈವಸ್ಥಾನದಲ್ಲಿ ಸಂಕ್ರಮಣ ಪೂಜೆ : ಉಚಿತ ಬರೆಯುವ ಪುಸ್ತಕ ವಿತರಣೆಯ ಅರ್ಜಿ ಫಾರ್ಮ್‌ಗಳ ವಿತರಣೆ

Suddi Udaya
error: Content is protected !!