31.1 C
ಪುತ್ತೂರು, ಬೆಳ್ತಂಗಡಿ
September 28, 2026
ಧಾರ್ಮಿಕ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ-ಸಂಸದ ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ.15ರಂದು ಮಂಗಳೂರು ಲೋಕ ಸಭಾ ಸದಸ್ಯ ಬ್ರಿಜೇಶ್ ಚೌಟ ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು ಸ್ವಾಮೀಜಿ ಇವರನ್ನು ಗೌರವಿಸಿದರು. ಇನ್ನಿತರ ಗಣ್ಯರು ಹಾಜರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆಯವರಿಂದ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ಮಟ್ಟದ ಜಿನ ಭಜನೆ ಸೀಸನ್ 7ರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಸೌತಡ್ಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya
error: Content is protected !!