September 6, 2026
ಧಾರ್ಮಿಕ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿ ಕುಮಾ‌ರ್ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಆ. 16ರಂದು ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಕೆ.ಎಸ್.ಆರ್.ಟಿ.ಸಿ ನಿವೃತ್ತ ಚಾಲಕ ಕೃಷ್ಣಪ್ಪ ಪೂಜಾರಿ ನಿಡಿಗಲ್ ಮತ್ತು ಮನೆಯವರು ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು. ಸ್ವಾಮೀಜಿ ಇವರನ್ನು ಗೌರವಿಸಿದರು.

Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿಯ ವಿಶೇಷ ಪೂಜೆ

Suddi Udaya

ಫೆ.2: ಸೌತಡ್ಕದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮ: ಉಜಿರೆಯಲ್ಲಿ ಬೃಹತ್ ಹಿಂದೂ ಸಮಾವೇಶ-ಉಜಿರೆ ಕಾಲೇಜು ಬಳಿಯಿಂದ ವೈಭವಪೂರ್ಣ ಶೋಭಾಯಾತ್ರೆ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya
error: Content is protected !!