29.8 C
ಪುತ್ತೂರು, ಬೆಳ್ತಂಗಡಿ
October 21, 2026
ಪ್ರಮುಖ ಸುದ್ದಿವರದಿ

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕುಸಿದ ಮನೆ

ಚಾರ್ಮಾಡಿ: ಭಾರೀ ಗಾಳಿ ಮಳೆಗೆ ಕಕ್ಕಿಂಜೆ ಗಾಂಧಿನಗರ ಅಸಿಯಮ್ಮ ಎಂಬವರ ಮನೆ ಕುಸಿದು ಬಿದ್ದಿರುವ ಘಟನೆ ಆ.17ರಂದು ವರದಿಯಾಗಿದೆ. ಘಟನೆಯ ವೇಳೆ ಮನೆಯಲ್ಲಿದ್ದ ಫಾಜಿಮಾ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

Related posts

ಜಿಲ್ಲಾಧಿಕಾರಿಗಳ ಆದೇಶ: ತುರ್ತು ಪಾಲನೆ ನೋಟೀಸು ಜಾರಿ

Suddi Udaya

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Suddi Udaya

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!