September 6, 2026
ನಿಧನವರದಿ

ಮುಂಡಾಜೆ ಶಾಂಭವಿ ರೈ ನಿಧನ

ಮುಂಡಾಜೆ: ಇಲ್ಲಿಯ ಬಾಲಕರ ಹಾಸ್ಟೆಲ್ ಬಳಿಯ ನಿವಾಸಿ ಅಶೋಕ್ ಕುಮಾರ್ ರೈ ಅವರ ಪತ್ನಿ ಶಾಂಭವಿ ರೈ(47) ಹೃದಯಾಘಾತದಿಂದ ಆ.17ರಂದು ನಿಧನ ಹೊಂದಿದರು.

ಸೋಮಂತಡ್ಕ ಪೇಟೆಗೆ ತೆರಳಿದ್ದ ಅವರು ಪೇಟೆಯಲ್ಲಿ ಕುಸಿದು ಬಿದ್ದಿದ್ದು ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು. ಮೃತರು ಪತಿ, ಪುತ್ರ ಹಾಗೂ ಪುತ್ರಿ ಅವರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಜೂ.27 : ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಹಾಗೂ ತೋಟದ ಸಮಗ್ರ ನಿರ್ವಹಣೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್‌‌ ವತಿಯಿಂದ ಕರಂಬಾರು ಸ. ಹಿ. ಪ್ರಾ. ಶಾಲೆಯಲ್ಲಿ ‘ಶಾಲೆಡೊಂಜಿ ದಿನ’

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ಭಾರಿ ಕಾಡ್ಗಿಚ್ಚು

Suddi Udaya
error: Content is protected !!