September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

ಉಜಿರೆ: ಇಲ್ಲಿಯ ಸುರ್ಯ ರಸ್ತೆಯ ಪಡುವೆಟ್ಟು ಸಮೀಪದ ಜನವಸತಿ ಪ್ರದೇಶಕ್ಕೆ ನೂತನವಾಗಿ ‘ಕೃಷ್ಣನಗರ’ ಎಂದು ನಾಮಫಲಕ ಅನಾವರಣ ಮಾಡಲಾಯಿತು.

ಕಾರ್ಯಕ್ರಮದ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ವನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಅವರು ನೆರವೇರಿಸಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವಹಿಸಿ ಉತ್ತಮವಾಗಿ ಕಾರ್ಯಕ್ರಮ ಸಂಘಟಿಸಿದ ಸ್ಥಳೀಯ ನಿವಾಸಿಗಳನ್ನು ಶ್ಲಾಘಿಸಿದರು.

ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರುಗಳಾದ ಜಯರಾಮ ಗೌಡ, ಪ್ರಮೀಳಾ, ಮಂಜುಳ, ಕಮಲ, ಚೇತನ ಉಪಸ್ಥಿತರಿದ್ದರು.

ಜಯಪ್ರಕಾಶ್ ರಾವ್ ಸಂಘಟಿಸಿದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕೃಷ್ಣ ಕುಮಾರ್ ಸ್ವಾಗತಿಸಿ, ಗ್ರಾಮ ಆಡಳಿತ ಅಧಿಕಾರಿ ಕಾವ್ಯಶ್ರೀ ಧನ್ಯವಾದವಿತ್ತರು. ಶಿಕ್ಷಕ ಕೃಷ್ಣ ಕುಮಾರ್ ನಿರೂಪಿಸಿದರು.

Related posts

ಉಜಿರೆ ಚಿದಾನಂದ ಗೌಡ ನಿಧನ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026: ಪ್ರತಿಭೆಗೆ ವೇದಿಕೆ, ಸಂಸ್ಕಾರಕ್ಕೆ ಬೆಳಕು

Suddi Udaya

ಎ.18: ಮುಂಡಾಜೆಯಲ್ಲಿ ಹೊನಲು ಬೆಳಕಿನ ಪುರುಷರ ವಾಲಿಬಾಲ್ ಮತ್ತು ಶಟಲ್ ಬ್ಯಾಡ್‌ಮಿಂಟನ್ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ತ್ರೋಬಾಲ್ ಪಂದ್ಯಾಟ ಕ್ರೈಸ್ಟ್‌ ಟ್ರೋಫಿ 2026

Suddi Udaya

ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ

Suddi Udaya
error: Content is protected !!