ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆಯ ಹಣಕಾಸಿನ ನಿರ್ವಹಣೆ ಹಾಗೂ ಹೂಡಿಕೆಯ ನಿರ್ಧಾರಗಳ ಅರಿವು ಮೂಡಿಸುವ ನಿಟ್ಟಿನಲ್ಲಿ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕಾರ್ಯಗಾರವು ಆ.14 ರಂದು ನಡೆಯಿತು.


ಕಾರ್ಯಗಾರದಲ್ಲಿ (ಐಪಿಒ) ಹೊಸ ಕಂಪೆನಿಯಿಂದ ಮೊದಲ ಬಾರಿಗೆ ಷೇರುಗಳನ್ನು ಹೇಗೆ ಖರೀದಿಸಬಹುದು ಮತ್ತು ಷೇರುಗಳನ್ನು ಖರೀದಿಸುವಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು .


ಸಂಸ್ಥೆಯ ಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಮಾಹಿತಿ ಕಾರ್ಯಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಆರಂಬೋಡಿ ಒಕ್ಕೂಟದವರಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪ್ರಾಣಿಗಳ ಹತ್ಯೆ ನಿಷೇಧ ಕಟ್ಟುನಿಟ್ಟಾಗಿ ಪಾಲಿಸಲು ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೆಳ್ತಂಗಡಿ ಪೋಲೀಸ್ ಠಾಣೆಗೆ ಮನವಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿಎಂಬ್ರಾಡರಿ ಮತ್ತು ಫ್ಯಾಬ್ರಿಕ್ ಪೇಟಿಂಗ್ ತರಬೇತಿಯ ಸಮಾರೋಪ

Suddi Udaya
error: Content is protected !!