September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಂದ್ರಾಳ : ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.

ಬೆಸ್ಟ್ ಫೌಂಡೇಶನ್ ನ ಅಧ್ಯಕ್ಷ ರಕ್ಷಿತ್ ಶಿವರಾಂ ಧ್ವಜಾರೋಹಣ ಮಾಡಿದರು. ಕಳೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಮಾಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಎಸ್‌ಡಿಎಂ ಬಿವೋಕ್‌ ವಿಭಾಗದಲ್ಲಿ ಸಿನಿಮಾ ಹಾಗೂ ಬ್ರ್ಯಾಂಡಿಂಗ್‌ ಕುರಿತು ವಿಶೇಷ ಸಂವಾದ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!