March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಮೂರು ವಿಭಾಗದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಯತು.

ಕಾರ್ಯಕ್ರಮವನ್ನು ಸಂಗೀತ ಗುರುಗಳಾದ ಪಿ.ಡಿ ಸುರೇಶ್ ಬೆಳ್ತಂಗಡಿ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಿಕ್ಷಕಿಯರಾದ ಸೇವಂತಿ, ಬೇಬಿಂದ್ರ, ಹಾಗೂ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಉಪಸ್ಥಿತರಿದ್ದರು.

ಕಾರ್‍ಯಕ್ರಮವನ್ನು ನೀಸರ್ ನಡೆಸಿಕೊಟ್ಟರು.

ಮುದ್ದು ಕೃಷ್ಣ ವಿಭಾಗದಲ್ಲಿ ಇಶಾ ಪ್ರಥಮ, ರಿಯಾಂಶ್ ದ್ವಿತೀಯ, ದೀರ್ಘವ್ ಶೆಟ್ಟಿ ತೃತೀಯ, ಬಾಲಕೃಷ್ಣ ವಿಭಾಗದಲ್ಲಿ ಪ್ರೀಶ ಪ್ರಥಮ, ಸಾಹಿತ್ಯ ದ್ವಿತೀಯ, ದಕ್ಷ್ ತೃತೀಯ ಹಾಗೂ ರಾಧಾಕೃಷ್ಣ ವಿಭಾಗದಲ್ಲಿ ಐಶಾನಿ-ಆದ್ಯ ಪ್ರಥಮ, ಯಶ್ವಿತ್ -ಚಮನ್ ಹೆಚ್ ಬಂಗೇರ ದ್ವಿತೀಯ, ಹಾಗೂ ಯಶ್ವನಿ-ಜಿಯಾ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

Suddi Udaya

ಬೆಳ್ತಂಗಡಿ: ಚರ್ಮಗಂಟು ರೋಗದ ಎರಡನೇ ಅಲೆಯೇ ಎಂಬ ಸಂದೇಹ

Suddi Udaya

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya
error: Content is protected !!