March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶಾಸಕ ಹರೀಶ್ ಪೂಂಜ ಇವರ ಹುಟ್ಟು ಹಬ್ಬವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಡಾ| ಶಶಾಂಕ್, ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸತೀಶ್ ಕಂಗಿತ್ತಿಲ್, ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ಟ್ರಸ್ಟಿನ ಪದಾಧಿಕಾರಿಗಳಾದ ಶರತ್ ಕರಾಯ, ಕಿಶನ್, ಸಂಪತ್, ಗಣೇಶ್, ಸಂದೇಶ್, ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಅರಸಿನಮಕ್ಕಿ : ಪರಿಸರ ಜಾಗೃತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!