September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೈಂಟ್ ಮಿಲಾಗ್ರಿಸ್ ಸೊಸೈಟಿ ವತಿಯಿಂದ ದಯಾ ವಿಶೇಷ ಶಾಲಾ ಮಕ್ಕಳಿಗೆ ಬೆಡ್ ಶೀಟ್, ಟವಲ್ ವಿತರಣೆ

ಬೆಳ್ತಂಗಡಿ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹರ್ದ ಕೊ-ಆಪರೇಟಿವ್ ಸೊಸೈಟಿ ಕಾರವಾರ ಬೆಳ್ತಂಗಡಿ ಶಾಖೆಯಿಂದ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ದಯಾ ವಿಶೇಷ ಶಾಲೆಯ 150ಮಕ್ಕಳಿಗೆ ಬೆಡ್ ಶೀಟ್, ಟವಲ್, ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕ ಫಾ| ವಿನೋದ್ ಮಸ್ಕರೇನಸ್ ವಹಿಸಿದ್ದರು. ಸೈಂಟ್ ಮಿಲಾಗ್ರಿಸ್ ಸೊಸೈಟಿಯ ಬೆಳ್ತಂಗಡಿ ಶಾಖಾ ವ್ಯವಸ್ಥಾಪಕ ಸುಮಂತ್ ಎಂ. ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ರೂ. 6 ಕೋಟಿ ವೆಚ್ಚದಲ್ಲಿ ಗುರುವಾಯನಕೆರೆ- ಉಪ್ಪಿನಂಗಡಿ ರಸ್ತೆ ಮರು ಡಾಮರೀಕರಣ ಕಾಮಗಾರಿ: ಶಾಸಕ ಹರೀಶ್‌ ಪೂಂಜ ಉಪಸ್ಥಿತಿಯಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟರಿಂದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಓಡಿಲ್ನಾಳ ಸ. ಉ ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ “ಸುವರ್ಣ ಸಮ್ಮಿಲನ”: ಮೋಹನ್ ಕುಮಾರ್ ಹಾಗೂ ರವಿ ಕಟಪಾಡಿ ಯವರಿಗೆ ಸುವರ್ಣ ಸೇವಾ ರತ್ನ ಪ್ರಶಸ್ತಿ ಪ್ರದಾನ: ಸೇವಾ ಪಥ ಸ್ಮರಣ ಸಂಚಿಕೆ ಬಿಡುಗಡೆ

Suddi Udaya
error: Content is protected !!