23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

ಮಡಂತ್ಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಿ ಯೋಜನೆ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ ನೆರವೇರಿಸಲಾಯಿತು.

ಡಾ| ಹೆಗ್ಗಡೆಯವರು ನಡೆಸಿಕೊಂಡು ಬಂದ ನಂತಹ ಗ್ರಾಮಾವೃದ್ಧಿ ಯೋಜನಾ ಬಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಡಂತ್ಯಾರು ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಒಕ್ಕೂಟ ದ ಅಧ್ಯಕ್ಷ ಗೋದಾವರಿ, ಕಾರ್ಯದರ್ಶಿ ವೆಂಕಟೇಶ್ ಹೆಗ್ಡೆ, ಪದಾಧಿಕಾರಿ ಬೇಬಿ ರೇಖಾ, ಸೇವಾಪ್ರತಿನಿಧಿ ಭಾರತೀ, ಹಾಗೂ ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಗಣೇಶ್ ಅನಿಲಡೆ, ಸದಸ್ಯರಾದ ರಾಜೇಶ್ವರಿ ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡರು.

Related posts

ಉಜಿರೆಯ ಶ್ರೀ ಧ.ಮ. ಕಾಲೇಜಿನಲ್ಲಿ ಆಕರ್ಷನೀಯ ವಸ್ತುಪ್ರದರ್ಶನ

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ನ್ಯಾಯತರ್ಪು: ಪಲ್ಲಾದೆ ಕೆರೆಯಲ್ಲಿ ಶವ ಪತ್ತೆ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ವತಿಯಿಂದ ಕೊಕ್ಕಡ ಗ್ರಾಮದ ಬೂತ್ ಪ್ರಗತಿ ಸಭೆ

Suddi Udaya
error: Content is protected !!