September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ: ದಿಡುಪೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲವಂತಿಗೆ : ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ, ಅ. ಖಾ. ಹಿ. ಪ್ರಾ. ಶಾಲೆ ಮಲವಂತಿಗೆ ದಿಡುಪೆ ಇದರ ಸಹಯೋಗದಲ್ಲಿ ಆ. 27 , 28 ರಂದು ನಡೆಯುವ 39 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯುವ ವಕೀಲರು ಪೃಥ್ವಿ ಶ್ ಧರ್ಮಸ್ಥಳ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು, ಪಂಚಾಯತ್ ಸದಸ್ಯರಾದ ಪವಿತ್ರ ನಾರಾಯಣ ಪೂಜಾರಿ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ
ಅಧ್ಯಕ್ಷ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿ ಜಯಂತ ಹೆಗ್ಡೆ ಹೊಸ ತೋಟ ಹಾಗೂ ಗೌರವಧ್ಯಕ್ಷ ಕರಿಯ ಗೌಡ ಕೊಟ್ರಡ್ಕ ಮತ್ತು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಧರ್ಮಸ್ಥಳ :ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟೀಯ ವೈದ್ಯರ ದಿನಾಚರಣೆ

Suddi Udaya

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya
error: Content is protected !!