March 7, 2026
ತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಕಕ್ಯಪದವು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಸಹಯೋಗದಲ್ಲಿ ಆ 13 ರಂದು ದ. ಕ. ಜಿ. ಪಂ. ಉ. ಹಿ. ಪ್ರಾ. ಶಾಲೆ. ಪಂಡವರಕಲ್ಲು ಬಂಟ್ವಾಳ, ಇಲ್ಲಿ ನಡೆದ ವಾಮದಪದವು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟವು ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ಎಂಟನೇ ತರಗತಿಯ ಅಧೀಶ್ ಎಸ್ ಪಿ ಮತ್ತು ಹನ್ಸುಜ ವೈಯಕ್ತಿಕ ಚಾಂಪಿಯನ್ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ

ಶಾಲಾ ದೈಹಿಕ ಶಿಕ್ಷಕಿಯಾದ ಹರಿಣಾಕ್ಷಿ ಜಿ ಕೆ ಮತ್ತು ಶ್ರದ್ಧಾ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು , ಮುಖ್ಯ ಶಿಕ್ಷಕಿ, ಸಂಯೋಜಕರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿರುತ್ತಾರೆ.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಹೊಸಪಟ್ಣ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!