September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಹೊಕ್ಕಾಡಿಗೋಳಿ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಗಳತೇರು ಇಲ್ಲಿ ನಡೆದ ಬಜಿರೆ, ನಿಟ್ಟಡೆ, ಪಡ್ಡಂದಡ್ಕ ವಲಯ ಮಟ್ಟದ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ವಿದ್ಯಾರ್ಥಿಗಳು ಬಾಲಕ ಹಾಗೂ ಬಾಲಕಿಯರ ಎರಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕಿ ಮೆಟಿಲ್ದಾ ಡಿ ಸೋಜಾ ತರಬೇತಿ ನೀಡಿರುತ್ತಾರೆ. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಮಿತ್ರ ಎಸ್. ಹಾಗೂ ಶಿಕ್ಷಕ ವೃಂದ ಸಹಕಾರ ನೀಡಿರುತ್ತಾರೆ.

Related posts

ಧರ್ಮಸ್ಥಳ  ಶ್ರೀ ಮಂ.ಸ್ವಾ. ಅ.ಹಿ. ಪ್ರಾ. ಶಾಲೆಯಲ್ಲಿ ‘ಆಟಿಡೊಂಜಿ ದಿನ ‘

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಪ್ರೌಢಶಾಲೆ ಸಹಯೋಗದಲ್ಲಿ “ಕೆಸರ್ದ ಗೊಬ್ಬು

Suddi Udaya

ಉಜಿರೆ: ಅನುಗ್ರಹ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯಮಟ್ಟದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಎಸ್ ಡಿ ಎಂ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಭಾರಿ ಸಾಧನೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
error: Content is protected !!