September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

ಕೊಕ್ಕಡ: ಹತ್ಯಡ್ಕ ಗ್ರಾಮದ ನೆಕ್ಕರಡ್ಕ ನಿವಾಸಿ ಮಹಾದೇವ ಹೆಬ್ಬಾರ್ (70) ಆ.17ರಂದು ಹೃದಯಾಘಾತದಿಂದ ನಿಧನ ಹೊಂದಿದರು.


ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ನಿಧನರಾಗಿದ್ದಾರೆ. ಕೊಕ್ಕಡದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya

ಕಾಜೂರು ರಹ್ಮಾನಿಯ್ಯ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ವೇಣೂರು: ಅಬ್ದುಲ್ ಹಮೀದ್ ಬಲ್ಲಂಗೇರಿ ನಿಧನ

Suddi Udaya
error: Content is protected !!