37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಕಾಲೇಜು ವಿಭಾಗದ ಬಾಲಕಿಯರ ತ್ರೋಬಾಲ್ ತಂಡವು ದಿನಾಂಕ 16.8.2025 ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್(ರಿ.) ” ಬಳ್ಳಮಂಜ ಇಲ್ಲಿ ನಡೆದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ,ದ್ವಿತೀಯಾ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರಿಗೆ ಸಂಸ್ಥೆಯ ಹಳೆವಿದ್ಯಾರ್ಥಿ ತರಭೇತುದಾರರಾದ ಶ್ರೀಮತಿ ಶ್ರದ್ಧಾ ಹಾಗೂ ಪೃಥ್ವಿರಾಜ್ ಇವರು ತರಭೇತಿಯನ್ನು ನೀಡಿರುತ್ತಾರೆ.

Related posts

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕಲ್ಲಗುಡ್ಡೆ ನಿವಾಸಿ ರಂಜಿತ್ ನಿಧನ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಟಾರ್ಗೆಟ್ ಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ರವರು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya
error: Content is protected !!