September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

ಬೆಳ್ತಂಗಡಿ : ಕಾಶಿಪಟ್ಣ ಗ್ರಾಮ ಪಂಚಾಯಿತಿಯ ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಎಂದು ಘೋಷಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಬಂಗೇರ ರವರ ಅಧ್ಯಕ್ಷತೆಯಲ್ಲಿ ಹರ್ ಘರ್ ಜಲ್ ಗ್ರಾಮ ಎಂದು ಘೋಷಣೆ ಮಾಡಲಾಯಿತು.

ಉಪಾಧ್ಯಕ್ಷೆ ಶ್ರೀಮತಿ ಶುಭವಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ,ಪಂಚಾಯತ್ ಸದಸ್ಯರು ವಿಡಬ್ಲ್ಯೂಎಸ್ ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯಾಚರಣೆ ಮತ್ತು ಮೇಲ್ವಿಚಾರಣೆ ಹಾಗೂ ಹರ್ ಘರ್ ಜಲ್ ಬಗ್ಗೆ ಮಾಹಿತಿಯನ್ನು ISA ಯ ಶಿವರಾಮ್ ಪಿ ಬಿ ಮಾಹಿತಿ ನೀಡಿದರು. ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಿಬ್ಬಂದಿ ಕು.ಲಿಖಿತ ಸಹಕರಿಸಿದರು.

Related posts

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಹೆಚ್.ಎಸ್ ಆಯ್ಕೆ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ: ಶ್ರೀ ಧ.ಮಂ.ಆನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಆಚರಣೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya
error: Content is protected !!