37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ ಗೆಳೆಯರ ಬಳಗದ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ಕೃಷ್ಣಾನಂದ ಡಿ. ಕುಲಾಲ್, ಅಧ್ಯಕ್ಷರಾಗಿ ತಿಲಕ್ ರಾಜ್ ಕೊಡಿಬೈಲ್, ಉಪಾಧ್ಯಕ್ಷರಾಗಿ ದಾಮೋದ‌ರ್. ಕೆ, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಕುಂಬ್ಳೆ, ಜತೆ ಕಾರ್ಯದರ್ಶಿಯಾಗಿ ಕಾರ್ತಿಕ್ ನಾಯಕ್‌, ಕೋಶಾಧಿಕಾರಿಯಾಗಿ ಗೋಪಿನಾಥ್ ನಾಯಕ್ ಆಯ್ಕೆಯಾದರು.

Related posts

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಆಕರ್ಷಣೀಯ ಸಖೀ ಮತಗಟ್ಟೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya
error: Content is protected !!