25.4 C
ಪುತ್ತೂರು, ಬೆಳ್ತಂಗಡಿ
September 11, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ ಮಾವುತನ ಮಕ್ಕಳು ಸೋಮವಾರ ಎಸ್ ಐ ಟಿ ಠಾಣೆಗೆ ದೂರು ನೀಡಲು ಬಂದಿದ್ದು ಧರ್ಮಸ್ಥಳ ಠಾಣೆಗೆ ಮೊದಲು ದೂರು ನೀಡಿ ಬರುವಂತೆ ಎಸ್‌ ಐ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ ಐ ಟಿ ಕಚೇರಿಗೆ ಬಂದ ಗಣೇಶ ಮತ್ತು ಸಹೋದರಿ ಭಾರತಿ ಅವರು ನಾರಾಯಣ ಮತ್ತು ಅವರ ತಂಗಿ ಯಮುನಾ ಎಂಬವರು 2012ರ ಸೆ 21ರಂದು ರಾತ್ರಿ ಕೆ.ಎಸ್.ಆರ್.ಟಿ.ಸಿ.ಬಸ್ಸು ನಿಲ್ದಾಣದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ನಾಟಕ ವೀಕ್ಷಿಸಿ ಸುಮಾರು ರಾತ್ರಿ 10ಗಂಟೆ ಹೊತ್ತಿಗೆ ತಮ್ಮ ಮನೆಗೆ ಬಂದಿದ್ದು ಅದೇ ರಾತ್ರಿ ನಿಗೂಢವಾಗಿ ಕೊಲೆ ನಡೆದಿದ್ದು ಇದೀಗ ಮೃತ ನಾರಾಯಣ ಅವರ ಮಕ್ಕಳು ಎಸ್ ಐ ಟಿಗೆ ದೂರು ನೀಡಲು ಬಂದಿದ್ದಾರೆ.

Related posts

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ

Suddi Udaya

ಆ. 9: ಅಳದಂಗಡಿ ಪ್ರಾ.ಕೃ.ಪ. ಸಹಕಾರ ಸಂಘದ ಸುವರ್ಣ ಮಹೋತ್ಸವ ಸಮಾಲೋಚನಾ ಸಭೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!