30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ (44ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 16 ರಂದು ನಡೆದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರು ಸಾಲ ಬಾಧೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಮೃತರು ತಾಯಿ, ಪತ್ನಿ ಸುಕನ್ಯ, ಇಬ್ಬರು ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ತುಳುನಾಡು ಕೋಳಿ ಒಕ್ಕೂಟ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಮಿತಿ ರಚನೆ: ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಉಚ್ಚೂರು, ಪ್ರ.ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಳಂಜ, ಕೋಶಾಧಿಕಾರಿಯಾಗಿ ಕೇಶವ ಕೊಯ್ಯೂರು

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಮಚ್ಚಿನ: ಕೃಷಿಕ ಗಂಗಯ್ಯ ಮೂಲ್ಯ ನಿಧನ

Suddi Udaya
error: Content is protected !!