27.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಗೇರುಕಟ್ಟೆ : ಗೇರುಕಟ್ಟೆ ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ
ಭಜನಾ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ ಆ.17ರಂದು ಶ್ರೀ ಕೃಷ್ಣ ಮಹಿಳಾ ಭಜನಾ ಮಂದಿರದ ವಠಾರದಲ್ಲಿ ನಡೆಯಿತು.

ಮಧ್ಯಾಹ್ನ ಮಹಿಳೆಯರಿಂದ ಭಜನಾ ಕಾರ್ಯಕ್ರಮ ಮಹಾಪೂಜೆ, ಪ್ರಸಾದ ವಿತರಣೆ, ನಂತರ 3 ರಿಂದ 6 ವರ್ಷದ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆ ಸ್ಪರ್ಧೆ ಹಾಗೂ ಮಹಿಳೆಯರಿಂದ ಮಡಿಕೆ ಒಡೆಯುವ ಮತ್ತು ವಿವಿಧ ಸ್ಪರ್ಧೆಗಳು ಜರುಗಿತು.

ಈ ವೇಳೆ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿ ಅಧ್ಯಕ್ಷೆ ರೇವತಿ ನಾರಾಯಣ, ಕಾರ್ಯದರ್ಶಿ ರೇಖಾ ರಾಘವ ಎಚ್, ಕೋಶಾಧಿಕಾರಿ ಕಲಾ ಲಿಂಗಪ್ಪ ಶೆಟ್ಟಿಗಾರ್, ಶ್ರೀ ಕೃಷ್ಣ ಮಹಿಳಾ ಸೇವಾ ಟ್ರಸ್ಟಿನ ಅಧ್ಯಕ್ಷೆ ದೇವಕಿ, ಕಾರ್ಯದರ್ಶಿ ವಿಶಾಲಾಕ್ಷಿ ಕೆ.ಬಿ., ಕೋಶಾಧಿಕಾರಿ ಯಶವಂತಿ ಸತೀಶ್, ನಿರ್ದೇಶಕರಾದ ಜ್ಯೋತಿ ಮಧ್ವರಾಜ್, ಮೀನಾಕ್ಷಿ, ನವೀನ ರಮೇಶ, ಶಾಂತಿ ರತ್ನಾಕರ, ಮೋಹಿನಿ ಶ್ರೀಧರ, ಗುಲಾಬಿ ಕೊರಗಪ್ಪ, ರೇವತಿ ಪ್ರಭಾಕರ, ರೇವತಿ ನಾರಾಯಣ, ಸದಸ್ಯರಾದ ಸುಭಾಷಿಣಿ ಜನಾರ್ದನ ಗೌಡ ಕೆ., ವಸಂತಿ, ಅನಿತಾ ದಯಾನಂದ, ಭಜನಾ ಪರಿಷತ್ತು ಲಾಯಿಲ ವಲಯ ಅಧ್ಯಕ್ಷ ಜನಾರ್ದನ ಹಾಗೂ ಸ್ಥಳೀಯ ಸದಸ್ಯರು ಉಪಸ್ಥಿತರಿದ್ದರು.

ವಸಂತ ಮಜಲು , ಶೇಖರ ನಾಯ್ಕ, ರಾಜೇಶ್ ಪೆಂರ್ಬುಡ, ಯೋಗೀಶ್ ಕುಮಾರ್, ವಿಜಯ ಗೌಡ ಕೆ., ಯಶೋಧರ ಶೆಟ್ಟಿ ಕೆ.,ಪುರಂದರ ಜಿ., ನವೀನ್ ಗೌಡ, ಸದಾನಂದ ಶೆಟ್ಟಿ ವೈ., ರಾಘವ ಹೆಚ್., ಸತೀಶ್ ಭಂಡಾರಿ ಸಹಕರಿಸಿದರು.
ಅಂಚೆ ಇಲಾಖೆ ನಿವೃತ್ತ ವಿಠ್ಠಲ ಶೆಟ್ಟಿ ಉಪ್ಪಡ್ಕ ನಿರೂಪಿಸಿ, ಡಾಕಯ್ಯ ಗೌಡ ಹೀರ್ಯ ವಂದಿಸಿದರು.

Related posts

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಕೊಕ್ಕಡ: ಕೆಸರ್ದ ಕಂಡೊಡು ಒಂಜಿ ದಿನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕ್ರಿಟಿಕಲ್ ಫಂಡ್ ಚೆಕ್ ವಿತರಣೆ

Suddi Udaya
error: Content is protected !!