September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

ತೆಕ್ಕಾರು : ಆ.17ರಂದು ಸುರಿದ ಜಡಿಮಳೆಗೆ ಹಾಗೂ ಗಾಳಿಗೆ ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಳ ಶ್ರೀಮತಿ ರಾಧು ಕೋಂ. ನರ್ಸಪ್ಪ ಎಂಬವರ ಮನೆಯ ಒಂದು ಭಾಗದ ಗೋಡೆ ಕುಸಿತವಾಗಿ ಮನೆಯ ಮೇಲ್ಛಾವಣಿ ಅರ್ಧ ಭಾಗ ಕುಸಿದು ಮಾಡಿನ ಸಿಮೆಂಟ್ ಸೀಟ್ ಗಳು ಜಖಂ ಆಗಿದೆ.

ಆರ್ಥಿಕವಾಗಿ ತೀರಾ ಹಿಂದುಳಿದ ಈ ಕುಟುಂಬ ಮನೆ ದುರಸ್ಥಿಗೆ ಸರಕಾರದ ಸಹಾಯಕ್ಕಾಗಿ ಎದುರು ನೋಡುತಿದ್ದಾರೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ವರದಿ ಮಾಡಿರುತ್ತಾರೆ.

Related posts

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ: ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ ಪ್ರತಿಭಟನೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಮೂಡುಕೋಡಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ, ಗಾಯ

Suddi Udaya

ಶಾಸಕ ಪೂಂಜರ ಕಚೇರಿ ಶ್ರಮಿಕಕ್ಕೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭೇಟಿ

Suddi Udaya
error: Content is protected !!