September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

ವೇಣೂರು : ಇಲ್ಲಿಯ ಕತ್ತೋಡಿ ಮನೆಯ ಹಿರಿಯ ಸದಸ್ಯರು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ, ಪ್ರಗತಿಪರ ಕೃಷಿಕರು ಆಗಿದ್ದ ಕೆ. ಜಗತ್ಪಾಲ ಮುದ್ಯ (95ವ) ಇವರು ಆ.18ರಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾಜಿ, ಪುತ್ರ ಶ್ರೇಯಾಂಸ, ಪುತ್ರಿಯರಾದ ಶೈಲಶ್ರೀ, ಸೌರಭ ಹಾಗೂ ಸಹೋದರರು, ಸಹೋದರಿಯರನ್ನು ಹಾಗೂ ಬಂಧು-ವರ್ಗವನ್ನು ಅಗಲಿದ್ದಾರೆ

Related posts

ಕಾರು ಹಾಗೂ ಒಮಿನಿ ವಾಹನದಲ್ಲಿ ಬಂದ ತಂಡದಿಂದ ಜೀವ ಬೆದರಿಕೆ ಆರೋಪ: ಬೆಳ್ತಂಗಡಿ ಪೊಲೀಸರಿಗೆ ದೂರು

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಧರ್ಮಸ್ಥಳ ಗ್ರಾ.ಪಂ. ವತಿಯಿಂದ ನಿವೃತ್ತ ಸರಕಾರಿ ಅಧಿಕಾರಿಗಳಿಗೆ ಸನ್ಮಾನ

Suddi Udaya

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ ಶಾಸಕ ಹರೀಶ್ ಪೂಂಜ ಖಂಡನೆ

Suddi Udaya
error: Content is protected !!