32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ನಡೆದ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿನೀತ್ ಪ್ರೌಢಶಾಲಾ ವಿಭಾಗದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ.

Related posts

ಲಾಯಿಲ: ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

Suddi Udaya
error: Content is protected !!