September 6, 2026
Uncategorized

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

ಬಾರ್ಯ : ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ & ಬಾರ್ಯ ಗ್ರಾಮ ಪಂಚಾಯತ್, ಮತ್ತು ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ ಸಹಭಾಗಿತ್ವದಲ್ಲಿ ಅಣಬೆ ಕೃಷಿ ತರಬೇತಿಯನ್ನು ಬಾರ್ಯ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷ ಪಿಕೆ ಉಸ್ಮಾನ್ ನೆರವೇರಿಸಿದರು. ತರಬೇತಿಯಲ್ಲಿ ಕೃಷಿ ಅಧಿಕಾರಿ ಗಣೇಶ್ ಅಡಿಗ ಮತ್ತು ಅಣಬೆ ಕೃಷಿ ತರಬೇತಿದಾರರಾಗಿ ಸುಲೇಮಾನ್ ಬೆಳಾಲ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯ ಕೀರ್ತಿ , ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರು, ವಹಿಸಿಕೊಂಡಿದ್ದರು.

ಮಹಿಳೆಯರು ಸ್ವ ಉದ್ಯೋಗ ಮಾಡಲು ಸುಲಭದ ವಿಧಾನ ಹಳ್ಳಿಗಳಲ್ಲಿ ಅವಕಾಶಗಳು ಕಡಿಮೆ ಇದ್ದು ಇಂಥ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸಿಬ್ಬಂದಿ, ಕಾರ್ಯದರ್ಶಿ ಪದಾಧಿಕಾರಿಗಳು 72 ಜನ ಸಂಜೀವಿನಿ ಸದಸ್ಯರು ಭಾಗವಹಿಸಿದ್ದರು..

Related posts

ಬೆಳ್ತಂಗಡಿ ನಗರ ನಿವಾಸಿ ದಿ| ನಾರಾಯಣ ರಾವ್ ಅವರ ಧರ್ಮಪತ್ನಿ ಶ್ರೀಮತಿ ಕೆ.ಸುಮಿತ್ರ ರಾವ್ ನಿಧನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ. ಮಾ. ಶಾಲೆಯ ವಿದ್ಯಾರ್ಥಿ ಯಶಸ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುಬ್ರಹ್ಮಣ್ಯ: ಕುಮಾರಧಾರ – ಕುಲ್ಕುಂದ ಕಾಲೋನಿ ರಸ್ತೆ ಬದಿ ಸಮಾಜಸೇವಕ ರವಿ ಪೂಜಾರಿ ಕಕ್ಕೆಪದವು ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ-ಎಲ್ಲಿ ಸ್ವಚ್ಛತೆ ಇದೆಯೋ ಅಲ್ಲಿ ದೇವರ ಸಾನಿಧ್ಯ ಇದೆ: ರಾಜಶೇಖರ ಕೋಟ್ಯಾನ್

Suddi Udaya

ರೇಷ್ಮೆ ರೋಡ್ ಸಮೀಪ ಭೀಕರ ರಸ್ತೆ ಅಪಘಾತ :ಬೈಕಿಗೆ ಪಿಕಪ್ ಡಿಕ್ಕಿ ಬೈಕ್ ಸವಾರ ಮೃತ್ಯು

Suddi Udaya
error: Content is protected !!