25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ವೈದ್ಯಕೀಯ ನೆರವು

ಬೆಳ್ತಂಗಡಿ: ಮುಂಡಾಜೆಯ ಸನ್ಯಾಸಿಕಟ್ಟೆ ಹತ್ತಿರದ ಮನೆಯ ಸುನಂದ ವಾಡಿಯರ್ ಎಂಬುವವರಿಗೆ ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ “Lions centre for Physically Handicapped” ಹೆಸರಲ್ಲಿ

ರೂ.10 ಸಾವಿರ ವೈದ್ಯಕೀಯ ನೆರವನ್ನು ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಹಸ್ತಾಂತರಿಸಿದರು.

Related posts

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

Suddi Udaya

ಎ.9: ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಎಸ್ ಕೆ ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ- ಆಪರೇಟಿವ್ ಸೊಸೈಟಿಯ ವಜ್ರ ಮಹೋತ್ಸವದ ಸಂಭ್ರಮಾಚರಣೆ ಪ್ರಯುಕ್ತ ಗುರುವಾಯನಕೆರೆ, ಸಂತೆಕಟ್ಟೆ ಶಾಖೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya
error: Content is protected !!