ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು

ಆ. 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಭೇಟಿ ನೀಡಿ, ಪಾದುಕ ಪೂಜೆ ಮಾಡಿ ಗೌರವಾರ್ಪಣೆ ಸಲ್ಲಿಸಿದರು.

Related posts

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಉರುವಾಲು: ದಿನಕರ ಪೂಜಾರಿ ಕಡ್ತಿಲ ನಿಧನ

Suddi Udaya

ನಿಡ್ಲೆ : ನೆಕ್ಕರೆ ನಿವಾಸಿ ಧರ್ಣಮ್ಮ ನಿಧನ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರದಲ್ಲಿ ನವರಾತ್ರಿ ಪೂರ್ವಭಾವಿ ಸಭೆ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya
error: Content is protected !!