September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉರುವಾಲು: ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ತಂಡ ಅಂತಿಮ ಸುತ್ತಿನಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ವಿದ್ಯಾರ್ಥಿಗಳಾದ ಯಜ್ಞೇಶ್ ಎಂಟನೇ ತರಗತಿ, ಮಹಮ್ಮದ್ ಶಮ್ಮಸ್ 7ನೇ ತರಗತಿ, ತ್ರಿತಿಕ್ 7ನೇ ತರಗತಿ, ಸಾತ್ವಿಕ್ ಎಂಟನೇ ತರಗತಿ, ಅಶ್ವಿನ್ ಎನ್ 7ನೇ ತರಗತಿ , ಕಾರ್ತಿಕ್ ಎಂಟನೇ ತರಗತಿ, ಸಾಕೆತ್ ಆಳ್ವ ಎಂಟನೇ ತರಗತಿ , ಗಗನ್ 6ನೇ ತರಗತಿ.
ಇವರಲ್ಲಿ ಯಜ್ಞೇಶ್ ಇವರಿಗೆ ಬೆಸ್ಟ್ ಆಲ್ ರೌಂಡರ್ ಹಾಗೂ ಕಾರ್ತಿಕ್ ಇವರಿಗೆ ಬೆಸ್ಟ್ ಅಟ್ಯಾಕರ್ ಪ್ರಶಸ್ತಿ ಒಲಿದುಬಂದಿದೆ.

ಇವರಿಗೆ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಸೇವಾ ಸಮಿತಿ ಶುಭ ಕೋರಿದರು.

Related posts

ಪೆರೋಡಿತ್ತಾಯಕಟ್ಟೆ ಶಾಲೆಯ ಎಸ್.ಡಿ.ಎಂ.ಸಿ ಸಮಿತಿ ರಚನೆ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಪುಂಜಾಲಕಟ್ಟೆ: ಪ್ರವೀಣ್ ಕುಮಾರ್ ದೋಟ ಸೇವಾ ನಿವೃತ್ತಿ

Suddi Udaya

ರಾಷ್ಟ್ರಮಟ್ಟದ ಸಿ ಎ ಪರೀಕ್ಷೆ: ಪ್ರಥಮ ಯತ್ನದಲ್ಲೇ ಮಿಂಚಿದ ಎಕ್ಸೆಲ್ ನ ಪ್ರಥಮ ಬ್ಯಾಚ್ ನ ವಿದ್ಯಾರ್ಥಿಗಳು

Suddi Udaya
error: Content is protected !!