38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‍ಮುಂಡಾಜೆ: ಇಂದುಮತಿ ಫಡಕೆ ನಿಧನ


ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಡಂಗೆ ಸಮೀಪದ ಚಂದನ ಮಂದಿರ ನಿವಾಸಿ ಇಂದುಮತಿ ಫಡಕೆ (79ವ) ರವರು ಹೃದಯಾಘಾತದಿಂದ ಆ.18ರಂದು ನಿಧನ ಹೊಂದಿದರು.

ಉಜಿರೆಯಲ್ಲಿ ತನ್ನ ಮೊಮ್ಮಗಳ ಮದುವೆ ಸಮಾರಂಭದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಲಾಯಿಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಅವರಿಗೆ ಪತಿ ನಿವೃತ್ತ ಪ್ರಿನ್ಸಿಪಾಲ್ ವೀರೇಶ್ವರ ಫಡಕೆ, ಇಬ್ಬರು ಪುತ್ರರು ಹಾಗೂ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya
error: Content is protected !!