30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ಅವರ ಪುತ್ರ ದುರ್ಗಾಪ್ರಸಾದ್ ಅವರು ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಒಟ್ಟು ರೂ. 4.5 ಲಕ್ಷ ದವರೆಗೆ ಚಿಕಿತ್ಸಾ ವೆಚ್ಚ ಖರ್ಚಾಗಿದ್ದು, ಮುಂದಿನ ಚಿಕಿತ್ಸೆ ಗಾಗಿ ಯೋಜನೆಯಿಂದ ಮಂಜೂರಾದ ರೂ 25000/-ಮೊತ್ತದ ಸಹಾಯ ಧನದ ಚೆಕ್ ಅನ್ನು ಫಲಾನುಭವಿಗೆ ಹಸ್ತಾಂತರಿಸಲಾಯಿತು.

ಗ್ರಾ. ಪಂಚಾಯತ್ ಸದಸ್ಯ ಶ್ರೀಧರ ಮಡಿವಾಳ ಇವರ ಕೈಯಿಂದ ಗಾಯಾಳುವಿನ ತಾಯಿ ಹೇಮಾವತಿರವರ ಇದನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯ ವಸಂತ ಮಡಿವಾಳ, ಒಕ್ಕೂಟದ ಅಧ್ಯಕ್ಷ ಬಿ.ಎನ್ ಹಮೀದ್, ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಮಾಚಾರು, ಕಲ್ಮಂಜ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಜಿಶಾ, ಶೌರ್ಯ ವಿಪತ್ತು ತಂಡದ ಸುಧೀರ್ ಮತ್ತು ಮನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!