September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಬೆಳಾಲಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ 48 ಕೆಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya

ಡಿ. 06: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬಾರ್ಯ, ತೆಕ್ಕಾರು, ಇಳಂತಿಲ, ಬಂದಾರುನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!