25.7 C
ಪುತ್ತೂರು, ಬೆಳ್ತಂಗಡಿ
March 7, 2026
ನಿಧನವರದಿ

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನಿವಾಸಿ ಯುವರಾಜ್ ಪೂಜಾರಿ (70ವ) ಅವರು ಅಸೌಖ್ಯದಿಂದ ಆ19ರಂದು ಬೆಳಗ್ಗಿನ ಜಾವ ಪಜಿರಡ್ಕದಲ್ಲಿ ನಿಧನರಾದರು.

ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಇವರು ಕಳೆದ ಒಂದು ತಿಂಗಳ ಹಿಂದೆ ಬಿದ್ದು ತಲೆಗೆ ಗಂಭಿರ ಪ್ರಮಾಣದ ಗಾಯವಾಗಿತ್ತು.ಕೂಡಲೇ ಆಸ್ಪತಗೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ ಜಯಂತಿ,ಇಬ್ಬರು ಪುತ್ರರಾದ ಸಚಿನ್,ನಿತೇಶ್,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ: ಆದೇಶ ರದ್ದುಪಡಿಸಿದ ಹೈಕೋರ್ಟ್

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ಉಭಯ ಜಿಲ್ಲಾ ಜನಪ್ರತಿನಿಧಿಗಳ ಸಭೆ: ಕೆಂಪು ಕಲ್ಲು ಮತ್ತು ಮರಳು ಹಾಗೂ 9/11 ಸಮಸ್ಯೆಗೆ ಶೀಘ್ರ ಪರಿಹಾರ ಒದಗಿಸುವಂತೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸಂಸ್ಥಾಪನಾ ದಿನಾಚರಣೆ ಮತ್ತು ನಿಪುಣ್ ಪರೀಕ್ಷೆಯ ಬಗ್ಗೆ ಕಾರ್ಯಾಗಾರ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!