September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಪ್ರಶಸ್ತಿ

ಬೆಳ್ತಂಗಡಿ: ಮೌಲೆ ಶೋಟೋಕಾನ್ ಕರಾಟೆ ಡೊ ಅಸೋಸಿಯೇಷನ್‌, ಇಂಡಿಯಾ, ಆಯೋಜಿಸಿದ 6ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.

ಈ ಪಂದ್ಯಾವಳಿಯಲ್ಲಿ ಉಜಿರೆಯ ಮೋಹನ್ ಭಾಗವಹಿಸಿ ಬ್ಲಾಕ್ ಬೆಲ್ಟ್ 21ವಯೋಮಾನ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇವರು ಉಜಿರೆಯ ಕುಂಜರ್ಪ ನಿವಾಸಿ ಶ್ರೀಮತಿ ವೇದಾವತಿ ಮತ್ತು ದಿ. ಆನಂದ ಪೂಜಾರಿ ರವರ ಪುತ್ರರಾಗಿರುತ್ತಾರೆ.

ನಿಟ್ಟೆ ಎನ್.ಎಂ.ಎ.ಎಂ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಯಾಗಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಶಿಹಾನ್‌ ಅಬ್ದುಲ್ ರಹ್ಮಾನ್ ರವರೊಂದಿಗೆ ತರಬೇತಿಯನ್ನು ಪಡೆದಿರುತ್ತಾರೆ.

Related posts

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ತಿಮ್ಮಣಬೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya
error: Content is protected !!