22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ :ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಪೆನ್ ವಿತರಣೆ

ಶಿಶಿಲ : ಶಾಸಕ ಹರೀಶ್ ಪೂಂಜಾ ಹುಟ್ಟುಹಬ್ಬ ಆಚರಣೆಯು ಅಭಿಮಾನಿ ವಲಯದಲ್ಲಿ ನಡೆದಿದ್ದು ಆ ಪ್ರಯುಕ್ತ ಶಿಶಿಲ ಹರೀಶ್ ಪೂಂಜಾ ಅಭಿಮಾನಿ ಬಳಗದಿಂದ ಗ್ರಾಮದ ಎಲ್ಲಾ ಶಾಲಾ ಮಕ್ಕಳಿಗೆ ಉಚಿತವಾಗಿ ಪೆನ್ ವಿತರಿಸಿದರು.

ಈ ಸಂದರ್ಭದಲ್ಲಿ ಅಭಿಮಾನಿ ಬಳಗದ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀನ್ ಡಿ, ಕರುಣಾಕರ ಶಿಶಿಲ, ಶೀನಪ್ಪ ಮುಚ್ಚಿರಡ್ಕ, ಲಕ್ಷ್ಮೀ ಕಾಂತ್ ಅಮ್ಮುಡಂಗೆ, ರಾಧಾಕೃಷ್ಣ ಗೌಡ ಗುತ್ತು ಉಪಸ್ಥಿತರಿದ್ದರು.

Related posts

ರೆಖ್ಯ: ಅಕ್ರಮವಾಗಿ ಲಾರಿಯಲ್ಲಿ ಅಕೇಷಿಯ ಮತ್ತು ಮ್ಯಾಜಿಯಂ ಮಿಶ್ರಿತ ಬಿಲ್ಲೆಟ್ಸ್ ಸಾಗಾಟ:

Suddi Udaya

ಬೆಳ್ತಂಗಡಿ ಭಕ್ತಿ ಹೆಜ್ಜೆ ಬಳಗದಿಂದ “ಭಜಕೆರೆ ಆಟಿದ ಕಮ್ಮೆನ ಜನಪದ ಮಿನದನ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya
error: Content is protected !!