37.9 C
ಪುತ್ತೂರು, ಬೆಳ್ತಂಗಡಿ
March 6, 2026
ಪೊಲೀಸ್ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಎಸ್ ಐಟಿಗೆ ಹಸ್ತಾಂತರ

ಬೆಳ್ತಂಗಡಿ: ಅನನ್ಯ ಭಟ್ ಎಂಬ ಹೆಸರಿನ ವೈದ್ಯಕೀಯ ವಿಧ್ಯಾರ್ಥಿನಿಯು 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಕಣ್ಮರೆಯಾಗಿರುವ ಬಗ್ಗೆ ಯುವತಿಯ ತಾಯಿ ಸುಜಾತಾ ಭಟ್ ಜು.15 ರಂದು ಧರ್ಮಸ್ಥಳ ಠಾಣೆಯಲ್ಲಿ ನೀಡಿದ್ದ ದೂರು ಅರ್ಜಿಯನ್ನು No:175/PTN/DPS/2025 ರಂತೆ ಸ್ವಿಕರಿಸಲಾಗಿದ್ದು, ಸದ್ರಿ ದೂರು ಅರ್ಜಿಯನ್ನು ಡಿ.ಜಿ & ಐ.ಜಿ.ಪಿ ರವರು ಆ.19 ರಂದು ನೀಡಿದ ಆದೇಶದ ಮೇರೆಗೆ ಮುಂದಿನ ವಿಚಾರಣೆಗಾಗಿ ವಿಶೇಷ ತನಿಖಾ ತಂಡ ( SIT )ಕ್ಕೆ ಹಸ್ತಾಂತರಿಸಲಾಗಿರುತ್ತದೆ.

Related posts

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ದಿಡುಪೆ- ಕಜಕೆ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ, ಮಲವಂತಿಗೆ, ಕಜಕೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು

Suddi Udaya

ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ ರುಕ್ಮಿಣಿ, ಉಪಾಧ್ಯಕ್ಷರಾಗಿ ಸೋಮಾವತಿ ಆಯ್ಕೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya
error: Content is protected !!