September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ (ರಿ) ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಮೀಯರು ಒಕ್ಕೂಟದ ಅರ್ಚನಾ ತಂಡದ ಸದಸ್ಯರಾದ ಹಮೀದ್ ರವರ ಅತ್ತೆಗೆ ಪಾಶ್ವವಾಯು ಅನಾರೋಗ್ಯ ಸಮಸ್ಯೆ ಆಗಿದ್ದು ನಡೆದಾಡಲು ಅಸಾಧ್ಯವಾಗಿದ್ದು ಇವರಿಗೆ ದೈನಂದಿನ ಕೆಲಸಗಳಿಗೆ ಪೂರಕವಾಗಿ ವೀಲ್ ಚೇರ್ ನ್ನು ಪುದುವೆಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಪೂರ್ಣಾಕ್ಷ ಬಿ ರವರು ವಿತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಯಶೋಧರ ಕೆ, ಮೀಯಾರು ಒಕ್ಕೂಟದ ಅಧ್ಯಕ್ಷೆ ಅಪೂರ್ವ , ಉಪಾಧ್ಯಕ್ಷ ಸಜೀವ್ ಹಾಗೂ ನಿಕಟ ಪೂರ್ವ ಪದಾಧಿಕಾರಿ ತಿಮ್ಮ.ಕೆ, ವಲಯ ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸೇವಾಪ್ರತಿನಿಧಿ ಚೈತ್ರ ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಗೆ ದಶಕದ ಸಂಭ್ರಮ: ಲಕ್ಕೀ ಸ್ಕೀಂ ಬಂಪರ್ ಡ್ರಾ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya

ಎಸ್‌ವೈಎಸ್ ಬೆಳ್ತಂಗಡಿ ಝೋನ್ ವತಿಯಿಂದ ಶರೀಫ್ ಪರಪ್ಪು ಕುಟುಂಬಕ್ಕೆ ಸಾಂತ್ವನ ಫಂಡ್ ಹಸ್ತಾಂತರ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya
error: Content is protected !!