32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಕೊಯಿಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಉಪನಿರ್ದೇಶಕ ಡಾ. ಪ್ರಸನ್ನ ಹೆಬ್ಬಾರ್ ರವರು ಆ.20 ರಂದು ಭೇಟಿ ನೀಡಿದರು.


ಡಾ. ಪ್ರಸನ್ನ ಹೆಬ್ಬಾರ್ ರವರು ಗೋಸಾಕಾಣೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ, ಪ್ರಸುತ್ತ ನಡೆಸುವ ಗೋಶಾಲೆಯ ಹಾಗೂ ಜಾನುವಾರುಗಳ ಆರೋಗ್ಯ ಬಗೆ ಅತೀವ ಹರ್ಷ ವ್ಯಕ್ತಪಡಿಸಿದ್ದರು.


ಅಲ್ಲದೆ ಗೋಅರ್ಕ ತಯಾರಿ ಮತ್ತು ತುಳಸಿ ಅರ್ಕ ತಯಾರಿಯ ಬಗೆ ಮಾಹಿತಿ ನೀಡಿದ್ದು, ಕೊÊಲ ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದಲ್ಲಿ ಗೋಅರ್ಕ ತಯಾರಿ ಮತ್ತು ತುಳಸಿ ಅರ್ಕ ತಯಾರಿಕೆಗೆ ಸಹಕಾರ ಕೋರಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಸಮಿತಿಯ ಸದಸ್ಯರಾದ ಗಣೇಶ್ ಕಾಶಿ, ಸೌತಡ್ಕ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಪ್ರಶಾಂತ್ ರೈ ಉಪಸ್ಥಿತರಿದ್ದರು.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಆರಂಬೋಡಿ ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya

ಬೆಳ್ತಂಗಡಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಮತದಾನ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya

ಬಳಂಜ: ಹೃದಯಾಘಾತದಿಂದ ಜಯಂತ ಮಡಿವಾಳ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya
error: Content is protected !!