24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಲಾಯಿಲ, ಬಂಗಾಡಿ, ಇಂದಬೆಟ್ಟು, ಕೊಲ್ಲಿ, ಕೊಯ್ಯೂರು, ಗುರುವಾಯನಕೆರೆ, ಗೇರುಕಟ್ಟೆ, ಪಡಂಗಡಿ, ಸೋಣಂದೂರು, ಕುವೆಟ್ಟು, ಅಳದಂಗಡಿ, ನಾರಾವಿ, ಉಜಿರೆ, ಬೆಳಾಲು, ಧರ್ಮಸ್ಥಳ, ಕನ್ಯಾಡಿ, ಪುದುವೆಟ್ಟು, ಶಿಶಿಲ, ಶಿಬಾಜೆ, ಕೊಕ್ಕಡ, ಅರಸಿನಮಕ್ಕಿ ಹಾಗೂ ಆಸುಪಾಸು ಪ್ರದೇಶಗಳಲ್ಲಿ ಆ.21ರಂದು ಬೆಳಿಗ್ಗೆ ಗಂಟೆ 10.೦೦ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ ಬೆನಕ ಆಸ್ಪತ್ರೆಯಲ್ಲಿ ಮಾಜಿ ಸೈನಿಕರ ನಗದು ರಹಿತ ಚಿಕಿತ್ಸಾ ಯೋಜನೆಯ ಉದ್ಘಾಟನೆ ಹಾಗೂ ಸನ್ಮಾನ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya
error: Content is protected !!