September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ಯಾಡಿ 2 ಇದರ ಆಶ್ರಯದಲ್ಲಿ ಕನ್ಯಾಡಿ ಶಾಲಾ ಆವರಣದಲ್ಲಿ ನಡೆಯುವ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷರಾದ ರಾಜೇಶ್ ಪಿ., ಕಾರ್ಯದರ್ಶಿ ಗಣೇಶ್ ಗೌಡ ಬಜಿಲ ಉಪಾಧ್ಯಕ್ಷರಾದ ಅರುಣ್ ನಾಯ್ಕ ನೆಲ್ಲಿಗುಡ್ಡೆ, ಸಹಕಾರ್ಯದರ್ಶಿ ವಿದ್ಯಾಧರ ರೈ ಪಜಿರಡ್ಕ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಚೇತನ್ ಗುಡಿಗಾರ್ ಅಲೆಕ್ಕಿ, ಕಾರ್ಯಾಧ್ಯಕ್ಷ ಗೋವಿಂದ ಸುವರ್ಣ ಪೊಂಗಾರು, ಉಪಾಧ್ಯಕ್ಷರಾದ ವಸಂತ್ ನಾಯ್ಕ, ಸುಂದರ ಗೌಡ ಬಜಿಲ, ಸಮಿತಿಯ ಪ್ರಮುಖರಾದ ಸುದರ್ಶನ್ ಕನ್ಯಾಡಿ, ಪ್ರಭಾಕರ ಗೌಡ, ರಾಧೇಶ್ ಗೌಡ ಉಪಸ್ಥಿತರಿದ್ದರು.

Related posts

ಕುಕ್ಕಾವು ಬ್ರಹ್ಮಶ್ರೀ ಮಹಿಳಾ ಸಂಘದಿಂದ ಆರ್ಥಿಕ ನೆರವು

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya
error: Content is protected !!